ಲೇಖಕರು Avadhi | Nov 23, 2020 | ಜುಗಾರಿ ಕ್ರಾಸ್, ಜುಗಾರಿ ಕ್ರಾಸ್ | ಮುಖ್ಯ ಚರ್ಚೆ
ಹರಿಹರಪ್ರಿಯ ‘ಕಳೆದ 50 ವರುಷಗಳಿಂದ ಕುವೆಂಪು ವ್ಯಕ್ತಿತ್ವ, ವಿಚಾರ, ಹೋರಾಟ, ಬರವಣಿಗೆಗಳಿಂದ ಪ್ರಭಾವಿತನಾಗಿಯು, ಪ್ರಚೋದಿತನಾಗಿಯು ಬೆಳೆದುಬಂದವನು ನಾನು. ಕುವೆಂಪು ಹೆಸರಿನ ಹಲವಾರು ಪ್ರಶಸ್ತಿಗಳನ್ನೂ ಪಡೆದುಕೊಂಡವನು ನಾನು. ಆದರೆ, ಇದೀಗ ಕನ್ನಡ ವಿಶ್ವವಿದ್ಯಾಲಯ, ಹಂಪಿಯವರು ಪ್ರಕಟಿಸಿರುವ 12 ಸಂಪುಟಗಳನ್ನೂ ತಂದು ನೋಡಿದ...