ಲೇಖಕರು Avadhi | Nov 15, 2020 | ಈ ದಿನ, ನೆನಪು
ಹೆಚ್ ಎಸ್ ಈಶ್ವರ್ ಯಾವೊಬ್ಬ ವ್ಯಕ್ತಿಯ ಶಾಲಾಕಾಲೇಜು ದಿನಗಳು ಬಹುಪಾಲು ಸ್ಮರಣೀಯವಾಗಿರುತ್ತವೆ ಮತ್ತು ನಂತರದ ಬದುಕಿಗೆ ಅವಶ್ಯಕ ಬುನಾದಿಯನ್ನು ಒದಗಿಸುತ್ತವೆ. ನನ್ನ ಶಿಕ್ಷಣದ ಅವಧಿಯನ್ನು ನಾಲ್ಕು ಹಂತಗಳಲ್ಲಿ ನೆನಪಿಸಿಕೊಳ್ಳುತ್ತೇನೆ. ಶಾಲೆಗಳೇ ಇಲ್ಲದ ಹಳ್ಳಿಯಲ್ಲಿ ಹುಟ್ಟಿ ಮನೆಯಲ್ಲಿಯೇ ಕಲಿತು ನೇರವಾಗಿ ತೀರ್ಥಹಳ್ಳಿಯ ಸರ್ಕಾರಿ...