ಲೇಖಕರು admin | Jan 6, 2018 | ಕಥೆ
ಕು ಸ ಮಧುಸೂದನ ನಾಯರ್ ಹುಲಿಹಳ್ಳಿಯ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದೊಳಗೆ ಹನುಮಕ್ಕ ಕಾಲಿಟ್ಟಾಗ ನಿಂಗಣ್ಣ ಅನ್ನೊ ಆರಡಿಯ ಅಟೆಂಡರ್ ಕಷ್ಟಪಟ್ಟು ಸೊಂಟ ಬಗ್ಗಿಸಿ ಕಸ ಹೊಡೆಯುತ್ತಿದ್ದ. ಅಪ್ಪಾ ಸಾಮಿ, ಡಾಕುಟರು ಎಷ್ಟೊತ್ತಿಗೆ ಬರ್ತಾರೆ? ಅನ್ನೊ ದ್ವನಿ ಕೇಳಿಸಿದಾಕ್ಷಣ ಕೈಲಿದ್ದ...