ಲೇಖಕರು avadhi | Oct 14, 2019 | New Posts, ಜುಗಾರಿ ಕ್ರಾಸ್
ಪವಿತ್ರ ಆರ್ಥಿಕತೆಗಾಗಿ ಖ್ಯಾತ ರಂಗಕರ್ಮಿ, ದೇಸಿ ಚಳವಳಿಯನ್ನು ಹುಟ್ಟು ಹಾಕಿದ ಪ್ರಸನ್ನ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ‘ಇದೇನಿದು ಪವಿತ್ರ ಆರ್ಥಿಕತೆ?’ ಎನ್ನುವ ಪ್ರಶ್ನೆಗಳೂ ಎದ್ದಿವೆ. ಈ ಬಗ್ಗೆ ನಾ.ದಿವಾಕರ ಅವರು ಬರೆದಿರುವ ‘ಪ್ರಸನ್ನ ಮತ್ತೊಬ್ಬ ಅಣ್ಣಾ ಹಜಾರೆಯಂತೆ ಕಾಣುತ್ತಾರೆ’ ಎನ್ನುವ ಲೇಖನ ‘ಜುಗಾರಿ ಕ್ರಾಸ್’...