ಲೇಖಕರು avadhi | Sep 15, 2019 | New Posts, ಜುಗಾರಿ ಕ್ರಾಸ್
‘ಎಸ್. ರಾಧಾಕೃಷ್ಣನ್ ಹೆಸರಿನಲ್ಲಿ ಶಿಕ್ಷಕರ ದಿನಾಚರಣೆ ಸರಿಯಲ್ಲ..’ ಎನ್ನುವ ಲೇಖನ ‘ಜುಗಾರಿ ಕ್ರಾಸ್’ ಅಂಕಣದಲ್ಲಿ ಪ್ರಕಟವಾಗಿತ್ತು. ಡಾ.ವಡ್ಡಗೆರೆ ನಾಗರಾಜಯ್ಯ ಅವರು ರಾಧಾಕೃಷ್ಣನ್ ಅವರ ಬದುಕಿನ ಬಗ್ಗೆ ಅವರ ಮಗ ಎಸ್.ಗೋಪಾಲ್ ಬರೆದ ಪುಸ್ತಕವನ್ನು ಉಲ್ಲೇಖಿಸುತ್ತಾ ಈ ಪ್ರಶ್ನೆ ಎತ್ತಿದ್ದರು. ಅದು ಇಲ್ಲಿದೆ . ಇದಕ್ಕೆ ‘ಅವಧಿ’...