ಲೇಖಕರು avadhi | Sep 16, 2019 | Avadhi, New Posts
ಜೋಗಿ ಕರಾವಳಿ ತೀರದ ಹೆಸರಿಲ್ಲದ ಒಂದು ಹಳ್ಳಿ. ಇಡೀ ಹಗಲು ಸಮದ್ರದ ಮೇಲಿನಿಂದ ಬೀಸಿ ಬರುವ ಗಾಳಿಯಿಂದಾಗಿ ಧಗೆ. ಸಂಜೆ ಹೊತ್ತಿಗೆ ಅದೇ ಗಾಳಿ ತಂಪಾಗುತ್ತದೆ. ಹಗಲಿಡೀ ದುಡಿದ ಜನ ಸಂಜೆ ಹೊತ್ತಿಗೆ ನಿಸೂರಾಗುತ್ತಾರೆ. ಹೆಗಲಿಗೊಂದು ಬೈರಾಸ ಹಾಕಿಕೊಂಡು ಗಡಂಗಿನ ಮುಂದೆ ಕೂರುತ್ತಾರೆ. ಹೊಟ್ಟೆ ತುಂಬ ಕಳ್ಳು ಕುಡಿದು, ತೂರಾಡುತ್ತಾ,...