ಲೇಖಕರು sakshi | Jul 24, 2017 | ಅಂಕಣ, ನುಣ್ಣನ್ನ ಬೆಟ್ಟ
ಯುದ್ಧ ಎಂದಾಕ್ಷಣ ಕಿವಿ ನೆಟ್ಟಗಾಗಿ, ಯಾವಾಗ ಯಾರೊಟ್ಟಿಗೆ, ಹೇಗೆ ಯುದ್ಧ ಮಾಡಬೇಕೆಂಬ ಮಂಡಿಗೆ ತಿನ್ನುವುದರಲ್ಲೇ ದೇಶ ಮಗ್ನವಾಗಿರುವಾಗ ಮೊನ್ನೆ ಸಿಎಜಿ ವರದಿಯೊಂದು ದೇಶದಲ್ಲಿರುವ ಹತ್ಯಾರುಗಳು ಏನೇನೂ ಸಾಲದೆಂದದ್ದು ಭಾರೀ ಸುದ್ದಿ ಆಗಿದೆ. ಹಾಲಿ ಸರಕಾರ ಬಂದ ತಕ್ಷಣ ಮಾಡಿದ ಮೊದಲ ಕೆಲಸಗಳಲ್ಲೊಂದು – ರಕ್ಷಣಾ ಇಲಾಖೆ ಇರುವ ಸೌತ್...