ಲೇಖಕರು Avadhi | Jan 19, 2021 | ಈ ದಿನ, ಸೈಡ್ ವಿಂಗ್
ರಮಾಕಾಂತ್ ಆರ್ಯನ್ ತುಂಬ ಜನ ನಿಮ್ಮನ್ನ ಅಣಕಿಸಿದ್ದರೆ, ಸುಖಾ ಸುಮ್ಮನೆ ನಕ್ಕಿದ್ದರೆ, ಬೇಡದ ವಿಷಯ ತೆಗೆದು ಮೂದಲಿಸಿದ್ದರೆ, ಜೀವನದಲ್ಲಿ ನೀನು ಏನೂ ಆಗಲ್ಲ ಎಂದು, ತೀರ್ಪೇ ಬರೆದು ಬಿಟ್ಟಿದ್ದರೆ ಒಮ್ಮೆ ಶಾರ್ದೂಲ್ ಠಾಕೂರ್ ನನ್ನ ಓದಿಕೊಂಡು ಬಿಡಿ. ಮುಂಬೈನವನಾದರೂ ಮುಂಬೈ ಹುಡುಗನಂತಲ್ಲದವನು. ದಕ್ಷಿಣ ಆಫ್ರಿಕಾ ಪ್ರವಾಸವನ್ನ...