ಲೇಖಕರು sakshi | Jul 25, 2017 | ಲಹರಿ
ನಾ ಕಂಡಂತೆ ದೇವರು.. ಶೋಭಾ ಪಾಟೀಲ್ ಬಾಲ್ಯದಲ್ಲಿದ್ದಾಗ ದೇವರೆಂದರೆ ಕೇಳಿದ್ದೆಲ್ಲ ಕೊಡುವವನು, ತಪ್ಪು ಮಾಡಿದರೆ ಕ್ಷಮಿಸಿ ಬಿಡುವವನು, ಎಲ್ಲವೂ ಅವನ ಇಚ್ಛೆಯಂತೆ ನಡೆಯುವದೆಂದು ತಿಳಿದಿದ್ದೆ. ಆಗ ನನ್ನೊಂದಿಗೆ ನಡೆದ ಕೆಲವು ಘಟನೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಇಚ್ಛಿಸುವೆ. ದೇವರೆಂದರೆ ನಮ್ಮನ್ನೆಲ್ಲ ಪರೀಕ್ಷೆಯಲ್ಲಿ ಪಾಸು...