ಲೇಖಕರು Avadhi | Dec 27, 2020 | ಸಂಡೆ ಸ್ಪೆಷಲ್
ಮಂಜು ಸಿರಿಗೇರಿ ಬಳ್ಳಾರಿ ಜಿಲ್ಲೆಯ ಸಿರಗುಪ್ಪೆ ತಾಲೂಕಿನ ಸಿರಿಗೇರಿ ಗ್ರಾಮದ ಮಂಜು ಸಿರಿಗೇರಿಯವರು ನೀನಾಸಮ್ ಪದವೀಧರರು. ನಾಟಕದಲ್ಲಿ ಸ್ನಾತಕೋತ್ತರ ಪದವೀಧರರು. ಕಳೆದ ಹನ್ನೆರಡು ವರ್ಷಗಳಿಂದ ರಂಗ ಕಾಯಕದಲ್ಲಿ ತೊಡಗಿಕೊಂಡಿರುತ್ತಾರೆ. ರಂಗಭೂಮಿಯ ಇತಿಹಾಸದಲ್ಲಿ ಕರ್ನಾಟಕದ ಕಂಪನಿ ನಾಟಕಕ್ಕೆ ವಿಶೇಷವಾದ ಸ್ಥಾನಮಾನವಿದೆ. ಆ...