ಲೇಖಕರು sreejavn | Jul 21, 2017 | ಲಹರಿ
ವಿಜಯ್ ಹೂಗಾರ್ ಒಂದು ನಗರದ ಜೀವನಾಡಿ ಯಾವುದು ಅಂತ ಕೇಳಿದರೆ, ಆ ನಗರದ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಅಂತ ಹೇಳಬಹುದು. ಅದು ಎಷ್ಟು ಸುಗಮವಾಗಿ ಮತ್ತು ಸುಲಲಿತವಾಗಿರುತ್ತದೆಯೋ ಅಷ್ಟೇ ನಗರವೂ ಸ್ವಾಸ್ಥವಾಗಿರುತ್ತದೆ. ಬೆಂಗಳೂರಿನ ಜೀವನಾಡಿಯಾಗಿರುವ ಬಿಎಂಟಿಸಿಯು, ಜನಸಾಗರದಲ್ಲಿ ಹರಿಯುವ ಹಾಯುದೋಣಿಗಳಂತೆ ನಗರದ ಆತ್ಮದಲ್ಲಿ...