ಲೇಖಕರು Avadhi GK | Jan 25, 2018 | ಕವಿತೆ bunch
ಕವಿತೆ ಬಂಚ್- ‘ಅವಧಿ’ಯ ಮತ್ತೊಂದು ಹೊಸ ಪ್ರಯತ್ನ. ಒಂದೇ ಗುಕ್ಕಿಗೆ ಎಲ್ಲಾ ಕವಿತೆಗಳನ್ನು ಓದಿದರೆ ಕವಿಯ ಬನಿ ಗೊತ್ತಾಗುತ್ತದೆ ಎನ್ನುವುದು ನಮ್ಮ ನಂಬಿಕೆ. ನಾವು ಓದಿದ ಓದು ಇದನ್ನು ಅರ್ಥ ಮಾಡಿಸಿದೆ. ಹಾಗಾಗಿ ವಾರಕ್ಕೊಮ್ಮೆ ಹೀಗೆ ಒಬ್ಬ ಕವಿಯ ಹಲವಾರು ಕವಿತೆಗಳು ನಿಮ್ಮ ಮುಂದೆ ಕಾಣಿಸಿಕೊಳ್ಳಲಿದೆ. ಅವಸರ ಬೇಡ. ನಿಧಾನವಾಗಿ ಓದಿ...